*ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ನಾಲ್ವರ ಸಾವು*
ಪ್ರಗತಿವಾಹಿನಿ ಸುದ್ದಿ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತ ಪಟ್ಟರೆ ಇನ್ನು ಹಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಶುಕ್ರವಾರ ನಡುರಾತ್ರಿ ಸಂಭವಿಸಿದ ಭೀಕರ ಘಟನೆಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದಿದೆ. ಈ ದುರಂತದಲ್ಲಿ ಕನಿಷ್ಠ ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದು ಮೂರರಿಂದ ನಾಲ್ಕು ಜನರು ಇಂದಿಗೂ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಾಜಿ ನಗರ ಪ್ರದೇಶದಲ್ಲಿರುವ ‘ಕೋಹಿನೂರ್ ಬಿಲ್ಡಿಂಗ್’ ಎಂಬ … Continue reading *ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ನಾಲ್ವರ ಸಾವು*
Copy and paste this URL into your WordPress site to embed
Copy and paste this code into your site to embed