*ಕೊಡಗಿನ ತೋಟದಲ್ಲಿ ನಾಲ್ವರು ಶಂಕಿತ ಅಕ್ರಮ ವಲಸಿಗರ ಪತ್ತೆ!*

ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯಲ್ಲಿ ಶಂಕಿತ ಅಕ್ರಮ ವಲಸಿಗರ ಕುರಿತ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ತೋಟದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪತ್ತೆಯಾದವರಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದ್ದು, ಅವರ ಗುರುತು ಮತ್ತು ದಾಖಲೆಗಳ ಪರಿಶೀಲನೆಗೆ ಆಗ್ರಹ ಕೇಳಿಬಂದಿದೆ. ಸಂಘಟನೆಗಳ ಸದಸ್ಯರ ಪ್ರಕಾರ, … Continue reading *ಕೊಡಗಿನ ತೋಟದಲ್ಲಿ ನಾಲ್ವರು ಶಂಕಿತ ಅಕ್ರಮ ವಲಸಿಗರ ಪತ್ತೆ!*