*ಸುಟ್ಟು ಕರಕಲಾದ ನಾಲ್ಕು ಗೋದಾಮುಗಳು*

ಪ್ರಗತಿವಾಹಿನಿ ಸುದ್ದಿ: ಭೀಕರ ಅಗ್ನಿ ಅನಾಹುತ ಸಂಭವಿಸಿ ನಾಲ್ಕು ಗೋದಾಮುಗಳು  ಸುಟ್ಟು ಕರಕಲಾಗಿದೆ. ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿರೋ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಗೋಡೌನ್ ನಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದ್ದು ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಎಲ್ಲೆಡೆ ವ್ಯಾಪಿಸಿದ ಪರಿಣಾಮ ಎಲ್ಲವೂ ಬೆಂಕಿಗಾಹುತಿಯಾಗಿದೆ.Home add -Advt ಬೆಂಕಿ ಆವರಿಸಿದ ಪರಿಣಾಮ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ … Continue reading *ಸುಟ್ಟು ಕರಕಲಾದ ನಾಲ್ಕು ಗೋದಾಮುಗಳು*