*ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಬಾಲಕಿ ಸಾವು*
ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿರುವ ಸಣ್ಣ ಮಕ್ಕಳ ಬಗ್ಗೆ ಎಷ್ಟೇ ಎಚ್ಚರಿಕೆ ವಹಿಸಿದರೂ ಸಾಲದು. ಪೋಷಕರ ಒಂದು ಕ್ಷಣದ ನಿರ್ಲಕ್ಷ್ಯವೂ ಮಕ್ಕಳ ಜೀವಕ್ಕೆ ಅಪಾಯ ತರಬಹುದು. ಇದಕ್ಕೆ ಸಾಕ್ಷಿಯೆಂಬಂತೆ ಉತ್ತರ ಪ್ರದೇಶದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮನೆಯಲ್ಲಿ ಇಟ್ಟಿದ್ದ ಕೆಮ್ಮಿನ ಸಿರಪ್‌ನ ಇಡೀ ಬಾಟಲಿಯನ್ನು ಕುಡಿದ ನಾಲ್ಕು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮನೆಯಲ್ಲಿದ್ದ ಕೆಮ್ಮಿನ ಸಿರಪ್ ಬಾಟಲಿಯೊಂದಿಗೆ ಆಟವಾಡುತ್ತಿದ್ದ ಬಾಲಕಿ, ಪೋಷಕರ ಗಮನ ಬೇರೆಡೆ ಇದ್ದಾಗ ಅದರಲ್ಲಿದ್ದ ಸಂಪೂರ್ಣ ಸಿರಪ್ ಕುಡಿದಿದ್ದಾಳೆ. ಕೆಲ ಸಮಯದ ಬಳಿಕ … Continue reading *ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಬಾಲಕಿ ಸಾವು*
Copy and paste this URL into your WordPress site to embed
Copy and paste this code into your site to embed