*ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತ*: *ಒಂದೇ ಕಾರಿನಲ್ಲಿದ್ದ ನಾಲ್ವರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ: ರಾತ್ರಿ ಪ್ರಯಾಣಕ್ಕೆ ಹೊರಟಿದ್ದ ನಾಲ್ವರು ಯುವಕರ ಬದುಕು ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದೆ. ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ವೇಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲಿಂಗೇರಿ ತಾಂಡಾದ ಓರ್ವ ಯುವಕ ಹಾಗೂ ಮಲ್ಹಾರ್ ತಾಂಡಾದ ಮೂವರು ನಿವಾಸಿಗಳು ಕಲಬುರಗಿ ಜಿಲ್ಲೆಯ ಜೇವರ್ಗಿಯಿಂದ ಯಾದಗಿರಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಶುಕ್ರವಾರ ರಾತ್ರಿ ಸುಮಾರು 11.30ರ … Continue reading *ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ದುರಂತ*: *ಒಂದೇ ಕಾರಿನಲ್ಲಿದ್ದ ನಾಲ್ವರು ಯುವಕರು ಸಾವು*