ವಂಚನೆ ಆರೋಪ: ರಾಬಿನ್ ಉತ್ತಪ್ಪ ವಿರುದ್ಧ ವಾರೆಂಟ್ ಜಾರಿ
ಪ್ರಗತಿವಾಹಿನಿ ಸುದ್ದಿ: ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರಿಗೆ ಫಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಂಬಳದಲ್ಲಿ ಕಟ್ ಮಾಡಿದ್ದರೂ ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ … Continue reading ವಂಚನೆ ಆರೋಪ: ರಾಬಿನ್ ಉತ್ತಪ್ಪ ವಿರುದ್ಧ ವಾರೆಂಟ್ ಜಾರಿ
Copy and paste this URL into your WordPress site to embed
Copy and paste this code into your site to embed