*ಗೃಹ ಸಚಿವ ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ವಂಚನೆ: ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ನಂಬಿಸಿ ಜಮ್ಮು-ಕಾಶ್ಮೀರ ಮೂಲದ ವೈದ್ಯನಿಗೆ 2.70 ಕೋಟಿ ವಂಚನೆಯೆಸಗಿದ್ದ ಆರೋಪಿ ಸುಜಯೇಂದ್ರ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ವೈದ್ಯನಿಗೆ ವಂಚಿಸಿದ ಆರೋಪದಲ್ಲಿ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಯದುಗಿರಿ ಯತಿರಾಜ ಮಠದ ಸ್ವಾಮೀಜಿ ಆತ್ಮೀಯತೆ ಗಳಿಸಿದ್ದ ಆರೋಪಿ, ಮಠಕ್ಕೆ ಧನಸಹಾಯ ಮಾಡಿಕೊಂಡು ಹತ್ತಿರವಾಗಿದ್ದ. ಬಳಿಕ ದೇಶಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅಲ್ಲಿ ರಾಜಕಾರಣಿಗಳ ಜೊತೆಗಿನ ಫೋಟೋ ಇಟ್ಟುಕೊಂಡು ವಂಚನೆಗೆ … Continue reading *ಗೃಹ ಸಚಿವ ಅಮಿತ್ ಶಾ ವಿಶೇಷ ಕರ್ತವ್ಯಾಧಿಕಾರಿ ಎಂದು ವಂಚನೆ: ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*