*ಹೈಕೋರ್ಟ್ ಆದೇಶದ ಪ್ರತಿಯನ್ನೇ ನಕಲು ಮಾಡಿ ಲಕ್ಷ ಲಕ್ಷ ವಂಚನೆ*

ಇಬ್ಬರು ಖದೀಮರು ಅರೆಸ್ಟ್ ಪ್ರಗತಿವಾಹಿನಿ ಸುದ್ದಿ: ಖದೀಮರು, ವಂಚಕರಿಗೆ ಕಾನೂನು ಭಯವೂ ಇಲ್ಲ, ಪೊಲೀಸರ ಭೀತಿಯೂ ಇಲ್ಲ. ಇಲ್ಲಿಬ್ಬರು ವಂಚಕರು ಹೈಕೋರ್ಟ್ ಆದೇಶವನ್ನು ನಕಲು ಮಾಡಿ ಲಕ್ಷ ಲಕ್ಷ ಹಣ ವಂಚಿಸುತ್ತಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೈಕೋರ್ಟ್ ಆದೇಶವನ್ನು ನಕಲು ಮಾಡಿ ಅದೇ ರೀತಿಯ ಆದೇಶದ ಪ್ರತಿ ತಯಾರಿಸಿ ವಂಚನೆ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ ಆರೋಪಿಗಳು. ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕುಣಿಗಲ್ ಮೂಲದ ವಿಜೇತ್ ಹಾಗೂ ಲೋಹಿತ್ ಬಂಧಿತ ಆರೋಪಿಗಳು. ಕೋರ್ಟ್ … Continue reading *ಹೈಕೋರ್ಟ್ ಆದೇಶದ ಪ್ರತಿಯನ್ನೇ ನಕಲು ಮಾಡಿ ಲಕ್ಷ ಲಕ್ಷ ವಂಚನೆ*