*ವಂಚನೆ ಕೇಸ್: ಶ್ವೇತಾ ಗೌಡ ಗಿಫ್ಟ್ ವಾಪಸ್ ಕೊಟ್ಟ ವರ್ತೂರು ಪ್ರಕಾಶ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಗೌಡಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾದ ಮಾಜಿ ಸಚಿವ ವರ್ತೂರು ಪ್ರಕಾಶ್, ಆಕೆ ತಮಗೆ ನೀಡಿದ್ದ ಗಿಫ್ಟ್ ಗಳನ್ನು ವಾಪಾಸ್ ಕೊಟ್ಟಿದ್ದಾರೆ. ವಂಚನೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ವರ್ತೂರು ಪ್ರಕಾಶ್ ಇಂದು ಭಾರತಿ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ಎಸಿಪಿ ಗೀತಾ ವರ್ತೂರು ಪ್ರಕಾಶ್ ಅವರ ವಿಚಾರಣೆ ನಡೆಸಿದ್ದು, ಹಲವು ವಿಷಯಗಳನ್ನು ವರ್ತೂರು ಪ್ರಕಾಶ್ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. … Continue reading *ವಂಚನೆ ಕೇಸ್: ಶ್ವೇತಾ ಗೌಡ ಗಿಫ್ಟ್ ವಾಪಸ್ ಕೊಟ್ಟ ವರ್ತೂರು ಪ್ರಕಾಶ್*