*ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ ದೋಚಿ ಪರಾರಿ: ಐಷಾರಾಮಿ ಜೀವನಕ್ಕಾಗಿ ಖತರ್ನಾಕ್ ಐಡಿಯಾ; ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳು ಐಷಾರಾಮಿ ಜೀವನಕ್ಕಾಗಿ ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮ್ಯಾಟ್ರಿಮೋನಿ ವೆಬ್ ಸೈಟ್ ಮೂಲಕ ಪರಿಚಯಿಸಿಕೊಳ್ಳುತ್ತಿದ್ದ ಮಹಿಳೆ ಯುವಕರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದು ವಂಚಿಸುತ್ತಿದ್ದಳು. ಈಕೆಯಿಂದ ಮೋಸ ಹೋದ ಯುವಕನೊಬ್ಬ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರದ ಸಿಇಎನ್ ಠಾಣೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.Home add -Advt ಕೋಮಲಾ ಬಂಧಿತ ಮಹಿಳೆ. 2017ರಲ್ಲಿ ಪತಿಯನ್ನು ಕಳೆದುಕೊಂಡಿದ್ದ ಕೋಮಲಾ, ತನ್ನ ಐಷಾರಾಮಿ ಜೀವನಕ್ಕಾಗಿ ಹಣದೋಚುವ … Continue reading *ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ ದೋಚಿ ಪರಾರಿ: ಐಷಾರಾಮಿ ಜೀವನಕ್ಕಾಗಿ ಖತರ್ನಾಕ್ ಐಡಿಯಾ; ಮಹಿಳೆ ಅರೆಸ್ಟ್*