ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಂಗಳೂರು ಟ್ರಾಫಿಕ್ ಪೊಲೀಸರು ಬಿಡುಗಡೆ ಮಾಡಿದ ಲಿಂಕ್‌ಗಳನ್ನು ಬಳಸಿಕೊಂಡು ಟ್ರಾಫಿಕ್ ದಂಡದ ಮೇಲೆ ಶೇ. 50 ರಷ್ಟು ರಿಯಾಯಿತಿ ನೀಡುವ ನೆಪದಲ್ಲಿ ಜನರನ್ನು ವಂಚಿಸುತ್ತಿರುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.
ವಂಚಕರು ಸಂಚಾರ ಉಲ್ಲಂಘನೆಗಾಗಿ ಚಲನ್‌ಗಳು ಎಂದು ಹೇಳಿಕೊಂಡು ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಜತೆಗೆ ಆನ್‌ಲೈನ್‌ನಲ್ಲಿ ದಂಡ ಪಾವತಿಸಲು ವೆಬ್‌ಸೈಟ್ ವಿಳಾಸವನ್ನು ಸಹ ನಮೂದಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದೇಶದಲ್ಲಿರುವ ವೆಬ್‌ಸೈಟ್ ನಕಲಿಯಾಗಿದ್ದು ಬಳಕೆದಾರರು ಎಚ್ಚರದಿಂದಿರಬೇಕು. ಇಂಥ ಮೋಸಕ್ಕೆ ಬಲಿಯಾಗಬಾರದು ಎಂದು ಪೊಲೀಸರು ತಿಳಿಸಿದ್ದಾರೆ.
*ಕಬಡ್ಡಿ ಆಡುವಾಗಲೇ ಹೃದಯಾಘಾತ; ವಿದ್ಯಾರ್ಥಿನಿ ದುರ್ಮರಣ*
https://pragati.taskdun.com/kabaddistudentheart-attackdeathbangalore/
*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು*
https://pragati.taskdun.com/tractorlorrycaraccidenttwo-dethdavanagere/
ಎನ್‌ಆರ್‌ಇಜಿಎಸ್ ಅಡಿಯಲ್ಲಿ ಕರ್ನಾಟಕಕ್ಕೆ ಬಿಡುಗಡೆಯಾದ ಮೊತ್ತವೆಷ್ಟು ಗೊತ್ತೇ?
https://pragati.taskdun.com/6028-07-crores-to-the-state-of-karnataka-for-the-year-2021-22-under-nregs-release/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ