ಡಾ.ಸುಧಾಮೂರ್ತಿ ಹೆಸರಲ್ಲಿ ವಂಚನೆ; ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ.ಸುಧಾಮೂರ್ತಿ ಹೆಸರು ಬಳಸಿ ವಂಚನೆ ಮಾಡಿದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರ ನಿವಾಸಿ ಅರುಣ ಸುದರ್ಶನ್(40) ಬಂಧಿತ. ಅಮೆರಿಕದಲ್ಲಿ ನಡೆಯುವ ಕಾರ್ಯಕ್ರಮವೊಂದಕ್ಕೆ ಸುಧಾಮೂರ್ತಿ ಅವರು ಮುಖ್ಯ ಅತಿಥಿಯಾಗಿ ಬರಲಿದ್ದಾರೆ ಎಂದು ಸುಳ್ಳು ಹೇಳಿ 40 ಡಾಲರ್ ಪಡೆದು ಟಿಕೆಟ್ ಮಾರಾಟ ಮಾಡಿ ವಂಚಿಸಿದ ಆರೋಪದಡಿ ಲಾವಣ್ಯ, ಶೃತಿ ಎಂಬುವವರ ವಿರುದ್ಧ ಸುಧಾಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ದೂರು ಸಲ್ಲಿಸಿದ್ದರು. ಈ ದೂರನ್ನಾಧರಿಸಿ ತನಿಖೆ … Continue reading ಡಾ.ಸುಧಾಮೂರ್ತಿ ಹೆಸರಲ್ಲಿ ವಂಚನೆ; ಆರೋಪಿ ಬಂಧನ