*ವಿದ್ಯಾರ್ಥಿಗಳ ಗಮನಕ್ಕೆ: ಉಚಿತ ಬಸ್ ಪಾಸ್ ಅರ್ಜಿ ಸಲ್ಲಿಕೆ ಆರಂಭ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಇಂದಿನಿಂದ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಅಡಿಯಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಇರುವುದರಿಂದ ಹೆಣ್ಣು ಮಕ್ಕಳು ಪ್ರತ್ಯೇಕವಾಗಿ ಬಸ್ ಪಾಸ್ ಪಡೆಯುವ ಅವಶ್ಯಕತೆ ಇರುವುದಿಲ್ಲ. ಮುಖ್ಯಮಂತ್ರಿಗಳು … Continue reading *ವಿದ್ಯಾರ್ಥಿಗಳ ಗಮನಕ್ಕೆ: ಉಚಿತ ಬಸ್ ಪಾಸ್ ಅರ್ಜಿ ಸಲ್ಲಿಕೆ ಆರಂಭ*
Copy and paste this URL into your WordPress site to embed
Copy and paste this code into your site to embed