*ಆಂಧ್ರದಲ್ಲೂ ಫ್ರೀ ಬಸ್ ಯೋಜನೆ: ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿದ ಆಂಧ್ರ ಸಚಿವರು*

ಪ್ರಗತಿವಾಹಿನಿ ಸುದ್ದಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಲ್ಲೊಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಆಂಧ್ರ ಪ್ರದೇಶದಲ್ಲೂ ಜಾರಿಗೆ ತರಲು ಅಲ್ಲಿನ ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ಪಡೆಯಲು ಇಂದು ಆಂಧ್ರದ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ ಆಂಧ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಸಂಧ್ಯಾರಾಣಿ, ಗೃಹ ಸಚಿವೆ ವಿ.ಅನಿತಾ ಅವರ ನಿಯೋಗವು ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ … Continue reading *ಆಂಧ್ರದಲ್ಲೂ ಫ್ರೀ ಬಸ್ ಯೋಜನೆ: ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿದ ಆಂಧ್ರ ಸಚಿವರು*