*ನಾಳೆಯಿಂದ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ; ರಾಜ್ಯಾದ್ಯಂತ ಏಕಕಾಲಕ್ಕೆ ʼಶಕ್ತಿʼ ಯೋಜನೆಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನಾಳೆ, ಜೂನ್‌ 11 ರಂದು ಚಾಲನೆ ನೀಡಲಿದ್ದಾರೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಕಾರ್ಯಗತವಾಗಿರುವ ಮೊದಲ ಯೋಜನೆ ಇದಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗಾಗಿ ಜಾರಿಗೊಳ್ಳುತ್ತಿರುವುದು ಗಮನಾರ್ಹ. ರಾಜ್ಯಾದ್ಯಂತ ಏಕಕಾಲಕ್ಕೆ ಉದ್ಘಾಟನೆ- ಮಹಿಳಾ ಸಬಲೀಕರಣಕ್ಕೆ ಹೊಸ ಮುನ್ನುಡಿಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ … Continue reading *ನಾಳೆಯಿಂದ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ; ರಾಜ್ಯಾದ್ಯಂತ ಏಕಕಾಲಕ್ಕೆ ʼಶಕ್ತಿʼ ಯೋಜನೆಗೆ ಚಾಲನೆ*