ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವೇಣುಗ್ರಾಮ ಎಂದು ಹೆಸರುವಾಸಿಯಾಗಿದ್ದ ನಮ್ಮ ಬೆಳಗಾವಿಯು ತನ್ನ ವಿಶಿಷ್ಟ ಮತ್ತು ವಾತಾನುಕೂಲ ಪರಿಸರದಿಂದಾಗಿ ಎಲ್ಲರಿಗೂ ಪ್ರಿಯವಾಗಿದೆ. ಐತಿಹಾಸಿಕವಾಗಿ ಜಿಲ್ಲೆಯ ಹಲಸಿ ಗ್ರಾಮವು ಕದಂಬ ಅರಸರ ರಾಜಧಾನಿಯಾಗಿದ್ದ ಸಂಗತಿಯು ಶಾಸನಗಳು ಮತ್ತು ತಾಮ್ರ ಪತ್ರಗಳ ಆಧಾರದಿಂದ ತಿಳಿದುಬರುತ್ತದೆ. ಮದ್ರಾಸ್, ಮುಂಬೈ ಸೇರಿದಂತೆ ವಿವಿಧ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕದ ಕನಸು ನನಸಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಮಾಧ್ಯಮ ಪ್ರತಿನಿಧಿಗಳಿಗೆ ರಾಜ್ಯೋತ್ಸವ … Continue reading ಜಿಲ್ಲೆಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ: ಕ್ಯಾನ್ಸರ್ ರೋಗಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed