*ನ.14ರಂದು ಕೆಎಲ್‌ಇ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣೆ ಶಿಬಿರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ಮಧುಮೇಹ ದಿನದ ಅಂಗವಾಗಿ ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಮಧುಮೇಹ ವಿಭಾಗದಿಂದ ನವೆಂಬರ್ 14ರಂದು ಉಚಿತ ಮಧುಮೇಹ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ನೆಹರು ನಗರದ ಆಸ್ಪತ್ರೆಯ ಮಧುಮೇಹ ಕೇಂದ್ರದ ಕೊಠಡಿ ಸಂಖ್ಯೆ 5ರಲ್ಲಿ ಶಿಬಿರ ನಡೆಯಲಿದೆ. ‘ಮಧುಮೇಹದ ಬಗ್ಗೆ ಬೇಗ ಕ್ರಮ ಕೈಗೊಳ್ಳೋಣ’ ಎಂಬ ಧ್ಯೇಯದೊಂದಿಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮಧುಮೇಹ ಮತ್ತು … Continue reading *ನ.14ರಂದು ಕೆಎಲ್‌ಇ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣೆ ಶಿಬಿರ*