*ಕೆಎಲ್‌ ಇ ಸಂಸ್ಥೆಯಿಂದ ಉಚಿತ ಆರೋಗ್ಯ ಶಿಬಿರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್‌ ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ವಿಕೇರ್‌ ಹೆಲ್ತ ಸರ್ವಿಸ್‌ ಇವುಗಳ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಿತ್ತೂರಿನ ರಾಣಿ ಚೆನ್ನಮ್ಮ ಬಾಲಕಿಯರ ವಿದ್ಯಾರ್ಥಿನಿ ಹಾಗೂ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಾಲೆಯ ಪ್ರಾಚಾರ್ಯರಾದ ಕರ್ನಲ್‌ ರಾಹುಲ್‌ ಶರ್ಮಾ ಅವರು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ರಾಜಶ್ರೀ ಶಿಗಿಹಳ್ಳಿ, ವಿಕೇರನ ಸ್ವಾತಿ … Continue reading *ಕೆಎಲ್‌ ಇ ಸಂಸ್ಥೆಯಿಂದ ಉಚಿತ ಆರೋಗ್ಯ ಶಿಬಿರ*