*ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂಅತ್ಯಗತ್ಯ: ಸಚಿವ ದಿನೇಶ್ ಗುಂಡುರಾವ್*
ಕೆಯುಡಬ್ಲ್ಯೂಜೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಸದಾ ಕ್ರೀಯಾಶೀಲವಾಗಿರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಿಬಿಎಂಪಿ ಸಹಯೋಗದೊಂದಿಗೆ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಪತ್ರಕರ್ತರಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯವೆಸಗುತ್ತಿರುವ … Continue reading *ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂಅತ್ಯಗತ್ಯ: ಸಚಿವ ದಿನೇಶ್ ಗುಂಡುರಾವ್*
Copy and paste this URL into your WordPress site to embed
Copy and paste this code into your site to embed