*ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂಅತ್ಯಗತ್ಯ: ಸಚಿವ ದಿನೇಶ್ ಗುಂಡುರಾವ್*

ಕೆಯುಡಬ್ಲ್ಯೂಜೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಸದಾ ಕ್ರೀಯಾಶೀಲವಾಗಿರಬೇಕಾದರೆ ಸದಾ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.Home add -Advt ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಿಬಿಎಂಪಿ ಸಹಯೋಗದೊಂದಿಗೆ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಪತ್ರಕರ್ತರಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ … Continue reading *ಒತ್ತಡದಲ್ಲಿರುವ ಪತ್ರಕರ್ತರಿಗೆ ಆರೋಗ್ಯ ಕಾಳಜಿಯೂಅತ್ಯಗತ್ಯ: ಸಚಿವ ದಿನೇಶ್ ಗುಂಡುರಾವ್*