*ಮಾರ್ಚ್ 1 ರಂದು ಉಚಿತ ಹೃದಯರೋಗ ತಪಾಸಣಾ ಶಿಬಿರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಚಿತ ಹೃದಯರೋಗ ತಪಾಸಣಾ ಶಿಬಿರ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಭಾರತೀಯ ವೈದ್ಯಕೀಯ ಸಂಘದ ಚಿಕ್ಕೋಡಿ ಘಟಕ ಇವುಗಳ ಆಶ್ರಯದಲ್ಲಿ ಚಿಕ್ಕೋಡಿಯ ಬಸವೇಶ್ವರ ವೃತ್ತದಲ್ಲಿರುವ ಕೆಎಲ್ ಇ ಸಂಸ್ಥೆಯ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಶನಿವಾರ ದಿ. 1 ಮಾರ್ಚ 2025 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಎದೆ … Continue reading *ಮಾರ್ಚ್ 1 ರಂದು ಉಚಿತ ಹೃದಯರೋಗ ತಪಾಸಣಾ ಶಿಬಿರ*
Copy and paste this URL into your WordPress site to embed
Copy and paste this code into your site to embed