*ಮಕ್ಕಳ ಆಧಾರ ನವೀಕರಣಕ್ಕೆ ಉಚಿತ ಅವಕಾಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಎಲ್ಲಾ ಆಧಾರ ಕೇಂದ್ರಗಳಲ್ಲಿ 5 ರಿಂದ 17 ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬಯೋಮೆಟ್ರಿಕ್ಸ್ ಅಫ್‌ಡೇಟ್‌ಗಾಗಿ (Mandatory Biometric Update) ಸೆಪ್ಟೆಂಬರ್ 30 2026 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿರುತ್ತದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣಿಸಿಕೊಳ್ಳಬಹುದಾಗಿದೆ. ಇದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿವೇತನ, ತರಬೇತಿಗಳು ಸೇರಿದಂತೆ … Continue reading *ಮಕ್ಕಳ ಆಧಾರ ನವೀಕರಣಕ್ಕೆ ಉಚಿತ ಅವಕಾಶ*
Copy and paste this URL into your WordPress site to embed
Copy and paste this code into your site to embed