*ಹೆದ್ದಾರಿಯಲ್ಲಿ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ.ಖಾದರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು  ತಿಳಿಸಿದ್ದಾರೆ. ಕುಮಟಾದಲ್ಲಿ ಮಾತನಾಡಿದ ಅವರು, ಅಪರಿಚಿತ ವ್ಯಕ್ತಿಗೆ ಅಪಘಾತ ಆದಾಗ ಉಚಿತ ಚಿಕಿತ್ಸೆ ನೀಡುವ ಯೋಜನೆ ಜಾರಿಗೊಳಿಸುತ್ತೇವೆ. ಪ್ರಥಮ 7 ದಿನ ಎರಡೂವರೆ ಲಕ್ಷ ತನಕ ಉಚಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ಈ ಯೋಜನೆಗೆ ಮುಖ್ಯಮಂತ್ರಿಗಳು ಒಪ್ಪಿಗೆ ಕೊಡುವ ವಿಶ್ವಾಸವಿದೆ. ವಿದೇಶ, ದೇಶ, … Continue reading *ಹೆದ್ದಾರಿಯಲ್ಲಿ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ.ಖಾದರ್*