Cancer Hospital 2
Beereshwara 36
LaxmiTai 5

*ಶುಕ್ರವಾರ ಮೊದಲ ತ್ರೈಮಾಸಿಕ ಕೆ.ಡಿ.ಪಿ. ಸಭೆ*

Anvekar 3

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ಮೊದಲನೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನೆ ಸಭೆ (ಕೆ.ಡಿ.ಪಿ) ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಇವರ ಅಧ್ಯಕ್ಷತೆಯಲ್ಲಿ ಜು.12 (ಶುಕ್ರವಾರ) ಮುಂಜಾನೆ 10 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Emergency Service

Bottom Add3
Bottom Ad 2