*ಕಟ್ಟಡದಿಂದ ತಳ್ಳಿ ಸ್ನೇಹಿತನಿಂದಲೇ ಯುವಕನ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕುಡಿದ ಮತ್ತಿನಲ್ಲಿ ಸ್ನೇಹಿತನೇ, ಯುವಕನೊಬ್ಬನನ್ನು ಕಟ್ಟದದಿಂದ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.Home add -Advt ಉತ್ತರ ಪ್ರದೇಶ ಮೂಲದ ಅಭಿಷೇಕ್ ಎಂಬಾತ, ವಿಶಾಲ್ ಯಾದವ್ ಎಂಬಾತನನ್ನು ನಿರ್ಮಾಣ ಹಂತದ ಕಟ್ಟದದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಇಬ್ಬರೂ ತಡರಾತ್ರಿ ನಿರ್ಮಾಣ ಹಂತದ ಕಟ್ಟದದಲ್ಲಿ ಮದ್ಯಪಾನ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಗಲಾಟೆ ವೇಲೆ ಅಭಿಷೇಕ್ ಎಂಬಾತ ವಿಶಾಲ್ ನನ್ನು ಕಟ್ಟಡದಿಂದ ತಳ್ಳಿದ್ದಾನೆ. ಕ್ಟ್ಟಡದಿಂದ … Continue reading *ಕಟ್ಟಡದಿಂದ ತಳ್ಳಿ ಸ್ನೇಹಿತನಿಂದಲೇ ಯುವಕನ ಹತ್ಯೆ*