
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಮೇಲೆ ಸ್ನೇಹಿತನೇ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿ ತನ್ನ ಗೆಳೆಯನ ವಿರುದ್ಧ ಮೈಕೋ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.