ಮಹಿಳೆಯರ ಉಚಿತ ಪ್ರಯಾಣದಿಂದ ಮೆಟ್ರೋಗೆ ಕುತ್ತು: ಮೋದಿ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ರಾಮಲಿಂಗ ರೆಡ್ಡಿ

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ‌ ಬಸ್ ಪ್ರಯಾಣ ನೀಡುವುದು ಸರಿಯಲ್ಲ ಇದರಿಂದ ಮೆಟ್ರೋಗೆ ಕುತ್ತು ಬರುತ್ತದೆ ಎಂಬುದಾಗಿ ಹೇಳಿಕೆ ನೀಡಿದ್ದರು.‌ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರು,  ಪ್ರಧಾನ ಮಂತ್ರಿಗಳಾದ ಮೋದಿಯವರ ಹೇಳಿಕೆ ಅವೈಜ್ಞಾನಿಕವಾಗಿದೆ ಎಂದು ತಿರುಗೇಟು ನೀಡಿದ್ದಾರೆ.‌ ಈ ಕುರಿತು ಪತ್ರಿಕ ಮಾಧ್ಯಮ ಹೇಳಿಕೆ ನೀಡಿರುವ ಸಚಿವ ರಾಮಲಿಂಗ ರೆಡ್ಡಿ ಅವರು, ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ … Continue reading ಮಹಿಳೆಯರ ಉಚಿತ ಪ್ರಯಾಣದಿಂದ ಮೆಟ್ರೋಗೆ ಕುತ್ತು: ಮೋದಿ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ರಾಮಲಿಂಗ ರೆಡ್ಡಿ