*ಬೆಳಗಾವಿ: ಕಬ್ಬು ಕಾರ್ಖಾನೆಗಳಿಗೆ ಮಹತ್ವದ ಸೂಚನೆ ನೀಡಿದ ಜಿಲ್ಲಾಧಿಕಾರಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ೨೦೨೩-೨೪ ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ನಿಗದಿಪಡಿಸಿರುವ ನ್ಯಾಯ ಮತ್ತು ಲಾಭದಾಯಕ ದರಗಳನ್ನು ಸದರಿ ಸಾಲಿನಲ್ಲಿ ಮೆಟ್ರಿಕ್ ಟನ್ ಕಬ್ಬಿಗೆ ಕಾರ್ಖಾನೆಗಳು ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ಕುರಿತು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಅಕ್ಟೋಬರ್ ೦೭ ರಂದು ನಡೆದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯಲ್ಲಿ ಎಫ್.ಆರ್.ಪಿ ದರದಂತೆ ಬಿಲ್ ಪಾವತಿಸಲು ನಿರ್ಧರಿಸಲಾಗಿತ್ತು.Home add -Advt … Continue reading *ಬೆಳಗಾವಿ: ಕಬ್ಬು ಕಾರ್ಖಾನೆಗಳಿಗೆ ಮಹತ್ವದ ಸೂಚನೆ ನೀಡಿದ ಜಿಲ್ಲಾಧಿಕಾರಿ*