*ಹಣ್ಣು-ತರಕಾರಿಯಲ್ಲಿ ಅರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ*

ಹಣ್ಣಿನ ಕೆತ್ತನೆಯ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದ ಕಲಾವಿದ ಪುನೀತ್ .ಪ್ರಗತಿವಾಹಿನಿ ಸುದ್ದಿ: ಹಣ್ಣು-ತರಕಾರಿಗಳ ಅಲಂಕಾರಿಕ ಕೆತ್ತನೆ ಕಲೆಯಲ್ಲಿ ಅಪೂರ್ವ ಸಾಧನೆ ಮೆರೆದಿರುವ ಮಂಡ್ಯ ಜಿಲ್ಲೆಯ ಯುವ ಪ್ರತಿಭೆ ಪುನೀತ್. ಜೆ ಅವರು ಇಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಲಾತ್ಮಕ ಹಣ್ಣಿನ ಕೆತ್ತನೆಯ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಿದರು.Home add -Advt ಜರ್ಮನಿಯಲ್ಲಿ ಆಯೋಜಿಸಲಾಗಿದ್ದ ಪ್ರತಿಷ್ಠಿತ ‘ಕ್ಯೂಲಿನರಿ ಒಲಂಪಿಕ್ಸ್-2024’ರ ಸ್ಪರ್ಧೆಯಲ್ಲಿ ಬಂಗಾರದ ಪದಕ ಗೆದ್ದು ರಾಜ್ಯದ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿರುವ ಅವರ ಸಾಧನೆಯನ್ನು ಶ್ಲಾಘಿಸಿದರು. ಅವರ … Continue reading *ಹಣ್ಣು-ತರಕಾರಿಯಲ್ಲಿ ಅರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ*