*ಸಂಸ್ಕಾರ ಶಿಬಿರ: ಪೂರ್ವಭಾವಿ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಂಬರುವ ಅ.10 ಮತ್ತು 11 ರಂದು ಗೋಕಾಕ ತಾಲೂಕಿನ ಖಣಗಾಂವ ಗ್ರಾಮದಲ್ಲಿ ಸಂಸ್ಕಾರ ಶಿಬಿರ ನಡೆಸುವ ನಿಮಿತ್ತ ಪೂರ್ವಭಾವಿ ಸಭೆ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿತು. ಸಭೆಯಲ್ಲಿ ಸಂಸ್ಕಾರ ಕಾರ್ಯಕ್ರಮದ ರೂಪರೇಷಗಳನ್ನು ಚರ್ಚಿಸಲಾಯಿತು. ಬಳಿಕ ಜಿಲ್ಲಾಮಟ್ಟದ ಕ್ರಿಯಾಶೀಲ ಶಿಕ್ಷಕಿ ಪ್ರಶಸ್ತಿ ಪಡೆದ ಹುಕ್ಕೇರಿ ತಾಲೂಕಿನ ಹಂಚನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಸುಜಾತಾ ನಾವಿ ಅವರಿಗೆ ಹಡಪದ ಸಮಾಜದ ಮುಖಂಡರು ಸನ್ಮಾನಿಸಿದರು. ಈ ವೇಳೆ ಜಿಲ್ಲಾಧ್ಯಕ್ಷ ಶಿವಾನಂದ … Continue reading *ಸಂಸ್ಕಾರ ಶಿಬಿರ: ಪೂರ್ವಭಾವಿ ಸಭೆ*