*ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಅಂತಿಮ ದರ್ಶನವನ್ನು ಹಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಪಡೆದರು.‌ ರಾಮದುರ್ಗ ಪಟ್ಟಣದ ಹೊರ ವಲಯದ ತೋಟದಲ್ಲಿ ಲಿಂಗಾಯತ ಸಂಪ್ರದಾಯದಂತೆ ಮಹಾಂತೇಶ್ ಬೀಳಗಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಮಹಾಂತೇಶ ಬೀಳಗಿ ಅವರ ಚಿತೆಗೆ ಅಣ್ಣ ಸಿದ್ದರಾಮಪ್ಪ ಅವರು ಅಗ್ನಿಸ್ಪರ್ಶ ಮಾಡಿದರು. ಕುಟುಂಬಸ್ಥರ ಆಕ್ರಂದನದ ನಡುವೆ ನಾಲ್ವರ ಅಂತ್ಯಸಂಸ್ಕಾರ ಮಾಡಲಾಯಿತು. ಮಹಾಂತೇಶ ಅವರ ಪಕ್ಕದಲ್ಲಿ ಶಂಕರ ಬೀಳಗಿ, ಈರಣ್ಣಾ ಬೀಳಗಿ, ಈರಣ್ಣಾ ಶಿರಸಂಗಿ … Continue reading *ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ*