*ವ್ಯಾಪಾರ ದ್ವೇಷ: ಪಕ್ಕದಲ್ಲಿದ್ದ ಫರ್ನಿಚರ್ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಮೂವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕಿಡಿಗೇಡಿಗಳು ಫರ್ನಿಚರ್ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರುನಗರದ ಐ.ಜಿ ರಸ್ತೆಯಲ್ಲಿರುವ ಫರ್ನಿಚರ್ ಅಂಗಡಿಗೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ವ್ಯಾಪಾರ ದ್ವೇಷವೇ ಕೃತ್ಯಕ್ಕೆ ಕಾರಣ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.Home add -Advt ಎ.ಆರ್. ಫರ್ನಿಚರ್ ಅಂಗಡಿಯಲ್ಲಿ ಅನಿರೀಕ್ಷಿತವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಈ ದುರ್ಘಟನೆಯಲ್ಲಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಫರ್ನಿಚರ್ ಸಾಮಗ್ರಿಗಳು ಸಂಪೂರ್ಣವಾಗಿ ಭಸ್ಮವಾಗಿದ್ದವು. ಪೊಲೀಸ್ ತನಿಖೆಯಲ್ಲಿ ಎ.ಆರ್ ಫರ್ನಿಚರ್ ಅಂಗಡಿಯ … Continue reading *ವ್ಯಾಪಾರ ದ್ವೇಷ: ಪಕ್ಕದಲ್ಲಿದ್ದ ಫರ್ನಿಚರ್ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಮೂವರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed