*ದಾರುಣವಾಗಿ ಸಾವನ್ನಪ್ಪಿದ ಭಾವಿ ಪತಿ-ಪತ್ನಿ*
ಪ್ರಗತಿವಾಹಿನಿ ಸುದ್ದಿ: ಎಸ್‌ಬಿಐ ಬ್ಯಾಂಕ್ ಉದ್ಯೋಗಿಗಳಾಗಿದ್ದ ಜೋಡಿ ಮೃತ ಪಟ್ಟಿರುವ ಘಟನೆ ನಡೆದಿದೆ. ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು ಕಣ್ಣೂರು ಅಂಬಲತ್ತಟ್ಟು ನಿವಾಸಿ ವಿ. ಅಮಲ್ (27) ಮೃತಪಟ್ಟ ದುರದೃಷ್ಟಕರ ಜೋಡಿಯಾಗಿದ್ದಾರೆ. ಬ್ಯಾಂಕ್ ಉದ್ಯೋಗಿಗಳಾಗಿದ್ದ ಮೃತರಿಬ್ಬರೂ ಎಸ್‌ಬಿಐ ಉದ್ಯೋಗಿಗಳಾಗಿದ್ದು, ಅನುಶ್ರೀ ಅವರು ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ಶಾಖೆಯಲ್ಲಿ ಮತ್ತು ಅಮಲ್ ಎರ್ನಾಕುಲಂನ ಎಸ್‌ಬಿಐ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರ ಕುಟುಂಬಸ್ಥರು ಪರಸ್ಪರ ಮಾತುಕತೆ ನಡೆಸಿ, ಮುಂದಿನ ವರ್ಷ ಡಿಸೆಂಬರ್ 26 ರಂದು … Continue reading *ದಾರುಣವಾಗಿ ಸಾವನ್ನಪ್ಪಿದ ಭಾವಿ ಪತಿ-ಪತ್ನಿ*
Copy and paste this URL into your WordPress site to embed
Copy and paste this code into your site to embed