Latest

ಶಾಸಕ ಜಿ.ಟಿ.ದೇವೇಗೌಡರ ಮೂರು ವರ್ಷದ ಮೊಮ್ಮಗಳು ಸಾವು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಮೂರು ವರ್ಷದ ಮಗು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ.

ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್ ಗೌಡ ಮಗಳು 3 ವರ್ಷದ ಗೌರಿ ಮೃತ ಕಂದಮ್ಮ.

ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಡರಾತ್ರಿ ಕೊನೆಯುಸಿರೆಳೆದಿದೆ.
ಅಪ್ಪ, ಅಮ್ಮನ ಕಣ್ಣೆದುರೇ ಮಗನ ಬರ್ಬರ ಹತ್ಯೆ: ಕ್ಷುಲ್ಲಕ ಕಾರಣಕ್ಕೆ ಜೀವ ತೆತ್ತ ಯುವ ಮೆಕ್ಯಾನಿಕ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button