*ಸ್ವಪಕ್ಷದ ಹಿರಿಯ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಕುಮಾರಸ್ವಾಮಿ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಸಾಬೀತಾಗಿದೆ. ಜೆಡಿಎಸ್ ಹಿರಿಯ ನಾಯಕ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನಮ್ಮೊಂದಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡರ ಹೆಸರನ್ನು ಪ್ರಸ್ತಾಪ ಮಾಡಬೇಡಿ. ಅವರು ನಮ್ಮೊಂದಿಗಿಲ್ಲ. ಅವರು ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ಎಂದು ಕಿಡಿಕಾರಿದ್ದಾರೆ.Home add -Advt ನನ್ನ … Continue reading *ಸ್ವಪಕ್ಷದ ಹಿರಿಯ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಕುಮಾರಸ್ವಾಮಿ ಆಕ್ರೋಶ*
Copy and paste this URL into your WordPress site to embed
Copy and paste this code into your site to embed