ರಾಷ್ಟ್ರ ರಾಜಧಾನಿಯಲ್ಲಿ ತೆರೆ ಕಂಡ ಜಿ20 ಶೃಂಗಸಭೆ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ರಾಷ್ಟ್ರದ ರಾಜಧಾನಿಯಲ್ಲಿ ಆಯೋಜಿಸಿದ್ದ ಜಿ20 ಶೃಂಗಸಭೆ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಅಂತಿಮ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬ್ರೆಜಿಲ್‌ ಅಧ್ಯಕ್ಷ ಲುಲಾ ಡಿ’ ಸಿಲ್ವಾ ಅವರಿಗೆ ಹ್ಯಾಮರ್ ನೀಡುವ ಮೂಲಕ ಜಿ20 ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಶೃಂಗಸಭೆಯಲ್ಲಿ ಹಲವು ಜಾಗತಿಕ ನಾಯಕರು ನಾನಾ ಪ್ರಮುಖ ನಿರ್ಧಾರಗಳನ್ನು ಘೋಷಿಸಿದ್ದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. Home add -Advt “ಜಿ 20 ಬಣವನ್ನು ಸಮರ್ಥವಾಗಿ ಮುನ್ನಡೆಸಿದ್ದಕ್ಕಾಗಿ, ಶೃಂಗಸಭೆ ಅಚ್ಚುಕಟ್ಟಾಗಿ ನೆರವೇರಿಸಿದ್ದಕ್ಕೆ ಬ್ರೆಜಿಲ್ ಅಧ್ಯಕ್ಷರು ಪ್ರಧಾನಿ ಮೋದಿಯವರನ್ನು … Continue reading ರಾಷ್ಟ್ರ ರಾಜಧಾನಿಯಲ್ಲಿ ತೆರೆ ಕಂಡ ಜಿ20 ಶೃಂಗಸಭೆ