*ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಘಟನಾ ಸ್ಥಳಕ್ಕೆ ಬೆಳಗಾವಿ ಐಜಿಪಿ ಭೇಟಿ*
ಪ್ರಗತಿವಾಹಿನಿ ಸುದ್ದಿ: ಗದಗ ನಗರದ ದಾಸರ ಓಣಿಯ ನಗರಸಭೆ ಉಪಾಧ್ಯಕ್ಷೆ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಐಜಿಪಿ ವಿಕಾಸ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದ ನಾಲ್ವರನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಲೆಗೈದು, ಆರೋಪಿಗಳು ಪರಾರಿಯಾಗಿದ್ದಾರೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) ಪರಶುರಾಮ (55), ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16) … Continue reading *ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಘಟನಾ ಸ್ಥಳಕ್ಕೆ ಬೆಳಗಾವಿ ಐಜಿಪಿ ಭೇಟಿ*
Copy and paste this URL into your WordPress site to embed
Copy and paste this code into your site to embed