*ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಮಗನಿಂದಲೇ ಕೊಲೆಗೆ ಸುಪಾರಿ; 8 ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ: ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಗ ಸೇರಿ 8 ಆರೋಪಿಗಳನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ನಡೆದ 48 ಗಂಟೆಗಳಲ್ಲಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಮನೆ ಮಗನೇ ಕೊಲೆಗೆ ಸುಪಾರಿ ನೀಡಿದ್ದ ಎಂಬುದನ್ನು ಬಯಲು ಮಾಡಿದ್ದಾರೆ. ಪ್ರಮುಖ … Continue reading *ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಮಗನಿಂದಲೇ ಕೊಲೆಗೆ ಸುಪಾರಿ; 8 ಆರೋಪಿಗಳ ಬಂಧನ*