*ಆತ್ಮಹತ್ಯೆ ಪತ್ರ ಬರೆದಿಟ್ಟು ಕೆಆರ್‌ಐಡಿಎಲ್ ಎಇಇ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಅನುದಾನ ಬರದೇ ಗುತ್ತುಗೆದಾರರ ಕಿರುಕುಳಕ್ಕೆ ಬೇಸತ್ತ ಕೆಆರ್‌ಐಡಿಎಲ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರೊಬ್ಬರು ಆತ್ಮಹತ್ಯೆ ಪತ್ರ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಫರ್ವೀಜ್ ಧಾರವಾಡ ನಾಪತ್ತೆಯಾಗಿರುವ ಎಇಇ. ಅನುದಾನದ ವಿಚಾರ ಚರ್ಚಿಸಲು ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಈವರೆಗೂ ಮನೆಗೆ ವಾಪಸ್ ಆಗಿಲ್ಲ. ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಇದರಿಂದ ಕಂಗಾಲಾದ ಕುಟುಂಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಫರ್ವೇಜ್ ನನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ … Continue reading *ಆತ್ಮಹತ್ಯೆ ಪತ್ರ ಬರೆದಿಟ್ಟು ಕೆಆರ್‌ಐಡಿಎಲ್ ಎಇಇ ನಾಪತ್ತೆ*
Copy and paste this URL into your WordPress site to embed
Copy and paste this code into your site to embed