*ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಗೆಜ್ಜೆ ಶಬ್ಧ: ದೇವಸ್ಥಾನದ ಬಳಿ ಜಮಾವಣೆಗೊಂಡ ಗ್ರಾಮಸ್ಥರು*

ಪ್ರಗತಿವಾಹಿನಿ ಸುದ್ದಿ: ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಗೆಜ್ಜೆ ಶಬ್ಧವೊಂದು ಕೇಳಿಬರುತ್ತಿರುವ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ದೇವಸ್ಥಾನದ ಒಳ ಭಾಗದಿಂದ ನಿರಂತರವಾಗಿ ಗೆಜ್ಜೆ ಶಬ್ಧ ಕೇಳಿಬರುತ್ತಿದೆ. ಗೆಜ್ಜೆ ಶಬ್ಧ ಕೇಳಿ ಗ್ರಾಮಸ್ಥರು ದೇವಾಲಯದ ಬಳಿ ಜಮಾವಣೆಗೊಂಡಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಒಂದೆಡೆ ನಿಧಿ, ಪುರಾತನ ವಸ್ತುಗಳು ಪತ್ತೆಯಾಗುತ್ತಿರುವ ಬೆನ್ನಲ್ಲೇ ಮತ್ತೊಂದೆಡೆ ಜಿಲ್ಲೆಯ ಆಂಜನೇಯ ದೇಗುಲವೊಂದರಲ್ಲಿ ನಿಗೂಢ ಗೆಜ್ಜೆ ನಾದ ಕೇಳಿಬರುತ್ತಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೂರ್ಲಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಗೆಜ್ಜೆ ಶಬ್ಧ ಕೇಳಿಬರುತ್ತಿದೆ. ಕಳೆದ … Continue reading *ಆಂಜನೇಯ ದೇವಸ್ಥಾನದಲ್ಲಿ ನಿಗೂಢ ಗೆಜ್ಜೆ ಶಬ್ಧ: ದೇವಸ್ಥಾನದ ಬಳಿ ಜಮಾವಣೆಗೊಂಡ ಗ್ರಾಮಸ್ಥರು*