*ಬ್ಲ್ಯಾಕ್ ಮೇಲ್: ಮದುವೆ ಸಂಭ್ರಮದಲ್ಲಿ ಯುವತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಅಸುಂಡಿ ಗ್ರಾಮದದಲ್ಲಿ 29 ವರ್ಷದ ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಯುವತಿ ಬರೆದಿಟ್ತಿರುವ ಡೆತ್ ನೋಟ್ ಲಭ್ಯವಾಗಿದ್ದು, ಮೈಲಾರಿ ಎಂಬಾತನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಮೇ 8 ರಂದು ಸಾಯಿರಾಬಾನು ಮದುವೆ ನಿಶ್ಚಯವಾಗಿತ್ತು. ಮನೆಯಲ್ಲಿ ಅದ್ಧೂರಿ ಮದುವೆಗೆ ಸಿದ್ಧತೆ ನಡೆದಿತ್ತು, ಸಾಯಿರಾಬಾನು ಖುಷಿಯಿಂದಲೇ ಮದುವೆಗೆ ಸಿದ್ಧತೆ ನಡೆಸಿದ್ದಳು. … Continue reading *ಬ್ಲ್ಯಾಕ್ ಮೇಲ್: ಮದುವೆ ಸಂಭ್ರಮದಲ್ಲಿ ಯುವತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed