*ಬ್ಲ್ಯಾಕ್ ಮೇಲ್: ಮದುವೆ ಸಂಭ್ರಮದಲ್ಲಿ ಯುವತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಗದಗ ಜಿಲ್ಲೆಯ ಅಸುಂಡಿ ಗ್ರಾಮದದಲ್ಲಿ 29 ವರ್ಷದ ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಯುವತಿ ಬರೆದಿಟ್ತಿರುವ ಡೆತ್ ನೋಟ್ ಲಭ್ಯವಾಗಿದ್ದು, ಮೈಲಾರಿ ಎಂಬಾತನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಮೇ 8 ರಂದು ಸಾಯಿರಾಬಾನು ಮದುವೆ ನಿಶ್ಚಯವಾಗಿತ್ತು. ಮನೆಯಲ್ಲಿ ಅದ್ಧೂರಿ ಮದುವೆಗೆ ಸಿದ್ಧತೆ ನಡೆದಿತ್ತು, ಸಾಯಿರಾಬಾನು ಖುಷಿಯಿಂದಲೇ ಮದುವೆಗೆ … Continue reading *ಬ್ಲ್ಯಾಕ್ ಮೇಲ್: ಮದುವೆ ಸಂಭ್ರಮದಲ್ಲಿ ಯುವತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed