*ಸರ್ಕಾರಿ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ನೌಕರ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿಯೇ ಡಿ ಗ್ರೂಪ್ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಆಯುಷ್ ಇಲಕಹೆ ನಡೆಸುತ್ತಿದ್ದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. 35 ವರ್ಷದ ಮೈಲಾರಲಿಂಗೇಶ್ವರ ಆತ್ಮಹತ್ಯೆಗೆ ಶರಣಾದ ನೌಕರ.Home add -Advt ಮೈಲಾರಕಿಂಗ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಮುದುರೆ ಗ್ರಾಮದ ನಿವಾಸಿ. 2019ರಿಂದ ಬೆಟಗೇರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ಆಸ್ಪತ್ತೆಯಲ್ಲಿ ಎಲ್ಲರೊಂದಿಗೂ ಚೆನ್ನಾಗಿಯೇ ಮಾತನಾಡಿಕೊಂಡಿದ್ದ ಮೈಲಾರಲಿಂಗ … Continue reading *ಸರ್ಕಾರಿ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ನೌಕರ*
Copy and paste this URL into your WordPress site to embed
Copy and paste this code into your site to embed