*ಇಂಜಿನಿಯರ್ ನಾಪತ್ತೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಫರ್ವೀಜ್ ಧಾರವಾಡ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಕಾಣೆಯಾದ ಎಇಇ ವಿರುದ್ಧ ಸ್ಥಳೀಯ ಬಿಜೆಪಿ ಶಾಸಕರೊಬ್ಬರು ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ ಎಂದರು. ಆ ಅಧಿಕಾರಿ ವಿರುದ್ಧ ಈಗಾಗಲೇ ಹಲವು ದೂರುಗಳು ಬಂದಿದ್ದು, ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಕೆಲಸ ಮಾಡುತ್ತಿರಲಿಲ್ಲ ಎಂಬ ದೂರು … Continue reading *ಇಂಜಿನಿಯರ್ ನಾಪತ್ತೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*