*ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಪೂರ್ವ ನಿಯೋಜಿತ ಕೃತ್ಯವೆಂದ ಎಸ್ ಪಿ*

ಪ್ರಗತಿವಾಹಿನಿ ಸುದ್ದಿ: ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಇದೊಂದು ಪೂರ್ವ ನಿಯೋಜಿತ ಕೃತ್ಯವೆಂದು ಹೇಳಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಎಸ್ ಪಿ ಬಿ.ಎಸ್.ನೇಮಗೌಡ, ಏಪ್ರಿಲ್ 19ರ ಮುಂಜಾನೆ 3 ಗಂಟೆಗೆ ಐವರು ಮನೆಯೊಳಗೆ ನುಗ್ಗಿ ಕೊಲೆಗೈದು ಪರಾರಿಯಾಗಿದ್ದಾರೆ. ಹಂತಕರ ಚಲನವಲನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದರು. ಆಸ್ತಿ ವಿಚಾರ, ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿರುವ ಅನುಮಾನವಿದೆ. ಎಲ್ಲಾ ಆಯಾಮಗಲಲ್ಲಿಯೂ ತನಿಖೆ ನಡೆಯುತ್ತಿದೆ. ಒಟ್ಟು ಐದು ತಂಡ ರಚಿಸಿ ಹಂತಕರಿಗಾಗಿ ಹುಡುಕಾಟ … Continue reading *ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಪೂರ್ವ ನಿಯೋಜಿತ ಕೃತ್ಯವೆಂದ ಎಸ್ ಪಿ*