*ಮಹಾಶಿವರಾತ್ರಿಯಂದೇ ಪ್ರಮಾದ: ದೇವಾಲಯಕ್ಕೆ ನುಗ್ಗಿ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಶಿವ ಭಕ್ತರು ಭಕ್ತರು ಶಿವನ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ತೊಡಗಿ ಭಕ್ತ-ಭಾವ ಸಮರ್ಪಿಸುತ್ತಿದ್ದಾರೆ. ಈ ನಡುವೆ ಗದಗ ಜಿಲ್ಲೆಯ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಶಿವಲಿಂಗ, ನಂದಿ ವಿಗ್ರಹಗಳನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆಯಷ್ಟೇ ಗ್ರಾಮಸ್ಥರು ದೇವಸ್ಥಾನಕ್ಕೆ ಸುಣ್ಣ-ಬಣ್ಣ ಬಳಿದು, ಅಲಂಕರಿಸಿ ಹೋಗಿದ್ದರು. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ … Continue reading *ಮಹಾಶಿವರಾತ್ರಿಯಂದೇ ಪ್ರಮಾದ: ದೇವಾಲಯಕ್ಕೆ ನುಗ್ಗಿ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು*