Kannada NewsKarnataka NewsLatest

ಗಜಾನನ ಪಾವಶೆ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ತರಕಾರಿ ವ್ಯಾಪಾರಸ್ಥರ ಸಂಘದ ಮಾಜಿ ಅಧ್ಯಕ್ಷ ಗಜಾನನ ದೇವಪ್ಪ ಪಾವಶೆ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಬೆಳಗಾವಿಯ ಸದಾಶಿವನಗರದಲ್ಲಿ ವಾಸವಾಗಿದ್ದ ಅವರು,  ಪತ್ನಿ ಮತ್ತು ಐವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಸದಾಶಿವನಗರ ಸ್ಮಶಾನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button