*ನ್ಯಾಯಮೂರ್ತಿ ಯಶವಂತ ವರ್ಮ ವಿರುದ್ಧದ ತನಿಖೆ ಕುರಿತ ಲೋಕಸಭಾ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಗಣಪತಿ ಭಟ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು, ನಿವೃತ್ತ ಐಆರ್‌ಎಸ್‌ ಅಧಿಕಾರಿ ಶ್ರೀ ಗಣಪತಿ ಭಟ್ ಅವರನ್ನು, ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ರಚಿಸಲಾದ ಮೂವರು ಸದಸ್ಯರ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಈ ಬಗ್ಗೆ 2025ರ ಸೆಪ್ಟೆಂಬರ್ 5ರಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಸಮಿತಿಯ ಸದಸ್ಯರಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ, … Continue reading *ನ್ಯಾಯಮೂರ್ತಿ ಯಶವಂತ ವರ್ಮ ವಿರುದ್ಧದ ತನಿಖೆ ಕುರಿತ ಲೋಕಸಭಾ ತನಿಖಾ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಗಣಪತಿ ಭಟ್ ನೇಮಕ*