ಗಾಂಧಿ ಭಾರತ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ ಮಾಡಿದ ಡಿಕೆಶಿ

*ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ: ಡಿಸಿಎಂ ಡಿ.ಕೆ. ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ಹಾಗೂ ಪೀರನವಾಡಿ ಗಾಂಧಿ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.Home add -Advt “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ … Continue reading ಗಾಂಧಿ ಭಾರತ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ ಮಾಡಿದ ಡಿಕೆಶಿ