ಗಾಂಧಿ ಭಾರತ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ ಮಾಡಿದ ಡಿಕೆಶಿ

*ಬೆಳಗಾವಿ ಕಾಂಗ್ರೆಸ್ ಅಧಿವೇಶನ ಕರ್ನಾಟಕ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ: ಡಿಸಿಎಂ ಡಿ.ಕೆ. ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಬೆಳಗಾವಿ ಸರ್ಕಿಟ್ ಹೌಸ್ ಹಾಗೂ ಪೀರನವಾಡಿ ಗಾಂಧಿ ಭವನದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದಾಗ … Continue reading ಗಾಂಧಿ ಭಾರತ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ ಮಾಡಿದ ಡಿಕೆಶಿ